Ticker

6/recent/ticker-posts

Ad Code

Responsive Advertisement

ಕಾರ್ಯರೂಪಕ್ಕೆ ಬಾರದ ಏತ ನೀರಾವರಿ ಯೋಜನೆ; ಜನರೆದುರಲ್ಲೇ ಸಿಎಂಗೆ ಕರೆ ಮಾಡಿದ ಸಿದ್ದರಾಮಯ್ಯ

ಯೋಜನೆ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕ್ಷೇತ್ರದಿಂದ ಆಗಮಿಸಿದ್ದ ನಿಯೋಗ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ಕೂಡಲೇ ದೂರವಾಣಿ ಮೂಲಕ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 2018-19 ನೇ ಸಾಲಿನ ಬಜೆಟ್‌ನಲ್ಲಿ 525 ಕೋಟಿ ರೂ. ವೆಚ್ಚದ ಕೆರೂರು ಏತ ನೀರಾವರಿ ಯೋಜನೆ ಘೋಷಣೆಯಾಗಿ 300 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿತ್ತು. ಆದರೆ, ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಮುಂಬರುವ ಬಜೆಟ್ ನಲ್ಲಿ ಯೋಜನೆ ಜಾರಿಗೆ ಅನುದಾನ ಮಂಜೂರು ಮಾಡಬೇಕು ಎಂದರು.

Post a Comment

0 Comments

Ad Code

Responsive Advertisement