ಮೈಸೂರು ರಸ್ತೆ, ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಫಿರ್ಯಾದುದಾರರ ವ್ಯಾನಿಟಿ ಬ್ಯಾಗಿನಲ್ಲಿದ್ದ 25 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಮೊ.ನಂ. 10/2021 ಕಲಂ 379 ಐಪಿಸಿ ರೀತ್ಯಾ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುತ್ತಾರೆ.
ಬ್ಯಾಟರಾಯನಪುರ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಎಂ.ಎನ್. ನಾಗರಾಜು ಹಾಗೂ ಸಿಬ್ಬಂದಿ 15-03-2021 ರಂದು ಸದರಿ ಪ್ರಕರಣದಲ್ಲಿ ಆರೋಪಿ ಸಿದ್ದಿಕ್, ಮೈಸೂರು ರಸ್ತೆ, ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಫಿರ್ಯಾದುದಾರರ ವ್ಯಾನಿಟಿ ಬ್ಯಾಗಿನಲ್ಲಿದ್ದ 25 ಗ್ರಾಂ ತೂಕದ ಚಿನ್ನದ ಒಡವೆಗ ಕಳವು ಮಾಡಿಕೊಂಡು ಹೋಗಿದ್ದು, ಬ್ಯಾಟರಾಯನಪುರ ಪೊಲೀಸ್ ಠಾಣೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುತ್ತಾರೆ.
4 ಕಳವು ಪ್ರಕರಣಗಳಿಗೆ ಸಂಬಂಧಿಸಿದ 12,00,000/- ರೂ ಬೆಲೆ ಬಾಳುವ 275 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಬ್ಯಾಟರಾಯನಪುರ ಪೊಲೀಸರು ಯಶಸ್ವಿಯಾಗಿರುತ್ತಾರೆ.
0 Comments