Ticker

6/recent/ticker-posts

Ad Code

Responsive Advertisement

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಡಿಕೇರಿ, ಕುಂದಾಪುರಕ್ಕೆ ಫ್ಲೈ ಬಸ್

ಬೆಂಗಳೂರು, ಮಾರ್ಚ್ 6 (ಕರ್ನಾಟಕ ವಾರ್ತೆ)  

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಮುಂದುವರೆದು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಡಿಕೇರಿಗೆ ಫ್ಲೈ ಬಸ್ ಸಾರಿUಗಳನ್ನು ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಂದಾಪುರ ಮಾರ್ಗದಲ್ಲಿ ಫ್ಲೈ ಬಸ್ ಸಾರಿಗೆಯನ್ನು ಈ ಕೆಳಕಂಡ  ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುತ್ತಿದೆ.


  Introduction of Fly bus Services on the route   KIAL to Mercara & Kundapura


Karnataka State Road Transport Corporation reintroducing KIAL-Mercara and Kundapura Fly Bus services for the convenience of the travelling public w.e.f  05/03/2021. The Ticket fare and time table is furnished below:-



Post a Comment

0 Comments

Ad Code

Responsive Advertisement