Ticker

6/recent/ticker-posts

Ad Code

Responsive Advertisement

ಕೇಂದ್ರ - ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ "ಜನಧ್ವನಿ ಜಾಥಾ"ಗೆ ಚಾಲನೆ

 ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ವೈಫಲ್ಯಗಳ ವಿರುದ್ಧ ಇಂದಿನಿಂದ ಆರಂಭಿಸಿರುವ "ಜನಧ್ವನಿ ಜಾಥಾ"ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ತೆ, ರಾಮಲಿಂಗಾರರಡ್ಡಿ, ಧೃವನಾರಾಯಣ್ ಮತ್ತಿತರ ಮುಖಂಡರು ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಯಾತ್ರೆ ನಂತರ ದೇವನಹಳ್ಳಿಯತ್ತ ತೆರಳಿತು.








Post a Comment

0 Comments

Ad Code

Responsive Advertisement