ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ, ಸಲೀಂ ಅಹಮದ್ ಮತ್ತಿತರರು ಭಾಗವಹಿಸಿದ್ದರು.
ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿರುವ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರನ್ನು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಸಭೆಗೆ ಸ್ವಾಗತಿಸಿದರು.

0 Comments