Ticker

6/recent/ticker-posts

Ad Code

Responsive Advertisement

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀ ನಾರಾಯಣ ಭಟ್ಟ ವಿಧಿವಶ

 ಖ್ಯಾತ ಕವಿ ಎನ್.ಎಸ್.ಲಕ್ಷ್ಮೀ ನಾರಾಯಣ ಭಟ್ಟರು ಇಂದು ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು, ಇಂದು ಮುಂಜಾನೆ 4.45ರಲ್ಲಿ ಬನಶಂಕರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1936 ಅಕ್ಟೋಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ಅವರ ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಎಂಎ ಪದವಿ ಪಡೆದ ಬಳಿಕ ಭಟ್ಟರು ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ, ನಂತರ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು.


ವಾರ್ತಾಜಾಲ VARTHAJALA

# 396, OOLIGA COMPLEX, SAMPIGE ROAD, MALLESWARAM, OPPOSITE ASHA SWEETS, BENGALURU 560 003. 
Phone : 080-23319247
editorvarthajala@gmail.com  |   www.varthajala.live. |


Post a Comment

0 Comments

Ad Code

Responsive Advertisement