Ticker

6/recent/ticker-posts

Ad Code

Responsive Advertisement

ಅಂಚೆ ಕಚೇರಿ ಅವಧಿ ಬದಲಾವಣೆ

 ಅಂಚೆ ಕಚೇರಿ ಅವಧಿ ಬದಲಾವಣೆ ಬಳ್ಳಾರಿ/ವಿಜಯನಗರ : ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖಾ ಅಂಚೆ ಕಚೇರಿಗಳ ಕೆಲಸದ ವೇಳೆಯನ್ನು ಏ.27ರಿಂದ ಮೇ 12 ರವರೆಗೆ ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರವೆರೆಗೆ ನಿಗದಿಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಕೆ. ಮಹಾದೇವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಹಕರು ಅಂಚೆ ಕಚೇರಿಯನ್ನು ಪ್ರವೇಶಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್-19 ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ತಿಳಿಸಿದ್ದಾರೆ. 



Post a Comment

0 Comments

Ad Code

Responsive Advertisement