ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು RWA/Apartments Owners Association / Companies / NGO ಗಳು ಅವರದೇ ಆವರಣದಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿ ನಿರ್ವಹಿಸಲು ಆಸಕ್ತಿ ವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಲಯ ಆರೋಗ್ಯಾಧಿಕಾರಿಗಳು ತಮ್ಮ ವಲಯ ವ್ಯಾಪ್ತಿಯಲ್ಲಿ ಒಳಪಡುವ RWA / Apartments Owners Association / Companies / NGO ಗಳು ಅವರದೇ ಆವರಣದಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿ ನಿರ್ವಹಿಸಲು ಇಚ್ಛಿಸಿದ್ದಲ್ಲಿ, ಸಂಬಂಧಪಟ್ಟ ವಲಯ ಆಯುಕ್ತರುಗಳ ಅನುಮೋದನೆ ಪಡೆದು ಲಗತ್ತಿಸಿರುವ ಮಾರ್ಗಸೂಚಿಗಳ ನಿಯಮಗಳನ್ನು ಅಳವಡಿಸಿಕೊಂಡು ಕೋವಿಡ್ ಆರೈಕೆ ಕೇಂದ್ರ ನಡೆಸಲು ಅನುಮತಿ ನೀಡಲು ಸೂಚಿಸಿದೆ.
0 Comments