Ticker

6/recent/ticker-posts

Ad Code

Responsive Advertisement

ಕೋವಿಡ್–19 ಪಿಡುಗು: ಐಪಿಎಲ್ ಟೂರ್ನಿ ರದ್ದು…?


ನವದೆಹಲಿ:  ರಾಷ್ಟ್ರಾದ್ಯಂತ ಕೋವಿಡ್ ಅಲೆ ಹೆಚ್ಚಾಗಿರುವುದರಿಂದ ಐಪಿಎಲ್ ಟೂರ್ನಿಯನ್ನು ರದ್ದು ಗೊಳಿಸುವ ಸಂಭವ ಹೆಚ್ಚಾಗಿದೆ. ಈಗಾಗಲೇ ಹಲವು ಮಂದಿ ಇದರ ವಿರುದ್ಧ ಮಾತನಾಡಿದ್ದುದೂ ಉಂಟು. ಈ ಸಂಬಂಧ ಕೋವಿಡ್–19 ಸಾಂಕ್ರಾಮಿಕದ ಪಿಡುಗು ತೀವ್ರಗೊಂಡಿರುವ ಬೆನ್ನಲ್ಲೇ ಮಹತ್ವದ ನಿರ್ಧಾರ ಕೈಗೊಂಡಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸುವುದಾಗಿ ಮಂಗಳವಾರ ಮಹತ್ವದ ಘೋಷಣೆ ಮಾಡಿ ನಿರ್ಧಾರ ಕೈಗೊಂಡಿದೆ.


ಈ ಕುರಿತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.






Post a Comment

0 Comments

Ad Code

Responsive Advertisement