Ticker

6/recent/ticker-posts

Ad Code

Responsive Advertisement

ರೇಲ್ವೆ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

  (ಕರ್ನಾಟಕ ವಾರ್ತೆ):  ಕಲ್ಯಾಣ ಕರ್ನಾಟಕ ಪ್ರದೇಶವೂ ಒಳಗೊಂಡಂತೆ ರಾಜ್ಯದಲ್ಲಿ ಖಾಲಿ ಇರುವ 3533 ಪೊಲೀಸ್ (ನಾಗರೀಕ ) ಕಾನ್ಸ್ಟೇಬಲ್ ಹುದ್ದೆಗಳಲ್ಲಿ 76 ರೇಲ್ವೆ ಘಟಕದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

 ನೇಮಕಾತಿ ಕುರಿತಂತೆ ಮೇ 21  ಕರ್ನಾಟಕ ರಾಜ್ಯ ಪತ್ರದಲ್ಲಿ ಈಗಾಗಲೇ ವಿವರಗಳನ್ನು ಪ್ರಕಟಿಸಲಾಗಿದೆಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆಅರ್ಜಿ ಸಲ್ಲಿಸಲು ಜೂನ್ 25 ಕೊನೆಯ

ದಿನಾಂಕವಾಗಿದೆ.

 

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಯೋಮಿತಿವಿದ್ಯಾರ್ಹತೆ ಹಾಗೂ ಇನ್ನಿತರ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ :  http://recruitment.ksp.gov.in ವೀಕ್ಷಿಸಬಹುದಾಗಿದೆಅಲ್ಲದೆಪೊಲೀಸ್ ನೇಮಕಾತಿ ಪ್ರಾಧಿಕಾರದ ಸ್ಥಿರ ದೂರವಾಣಿ ಸಂಖ್ಯೆ : 080 - 2294 3396 ಸಂಪರ್ಕಿಸಬಹುದಾಗಿದೆ ಎಂದು ರೇಲ್ವೆ ಪೊಲೀಸ್ ಅಧೀಕ್ಷಕರಾದ ಡಿ ಆರ್ ಸಿರಿಗೌರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments

Ad Code

Responsive Advertisement