Ticker

6/recent/ticker-posts

Ad Code

Responsive Advertisement

ದೆಹಲಿಯಲ್ಲಿ ಎರಡು ತಿಂಗಳು ಉಚಿತ ರೇಷನ್

ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಕಾರಣ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಡವರಿಗೆ ತೊಂದರೆಯಾಗದಂತೆ ಎರಡು ತಿಂಗಳು ಉಚಿತ ರೇಷನ್, ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ


ಈ ಮೂಲಕ ಕೊರನಾ ಲಾಕ್ ಡೌನ್ ನಿಂದ ತತ್ತರಿಸಿರುವ ಜನತೆಗೆ ಸರ್ಕಾರದಿಂದ ಕೊಂಚ ಪರಿಹಾರ ದೊರಕಿದಂತಾಗಿದೆ . ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿತ್ತಿರುವು ಆತಂಕವಾಗಿದ್ದು, ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಜನತೆಗೆ ಪರಿಹಾರ ಘೋಷಣೆ ಮಾಡಲಾಗಿದೆ.

Post a Comment

0 Comments

Ad Code

Responsive Advertisement