ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ ವೈದ್ಯರು ಹಾಗೂ ಮಕ್ಕಳ ತಜ್ಞರಿಗೆ "ಮಕ್ಕಳಲ್ಲಿ ಕೋವಿಡ್-19 ಸೋಂಕು ನಿರ್ವಹಣೆಯ ತರಬೇತಿ ಹಾಗೂ ಸಿಮ್ಯೂಲೇಷನ್ ಕಾರ್ಯಗಾರ"ವನ್ನು ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ ನ ಅಡಿಟೋರಿಯಂ-02 ನಲ್ಲಿ ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮವನ್ನು ಇಂದು ಮಾನ್ಯ ಕಂದಾಯ ಸಚಿವ ಆರ್.ಅಶೋಕ್, ಮಾನ್ಯ ಮುಖ್ಯ ಆಯುಕ್ತ ಗೌರವ್ ಗುಪ್ತ ರವರು ಉದ್ಘಾಟಿಸಿದರು.
ಈ ವೇಳೆ ನಿಮ್ಹಾನ್ಸ್ ನಿರ್ದೇಶಕರು ಡಾ. ಸತೀಶ್ ಚಂದ್ರ, ನಿಮ್ಹಾನ್ಸ್ ಕುಲಸಚಿವರು ಡಾ. ಶಂಕರನಾರಾಯಣರಾವ್, ವಲಯ ಆಯುಕ್ತರು ಶ್ರೀ ತುಳಸಿ ಮದ್ದಿನೇನಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


0 Comments