Ticker

6/recent/ticker-posts

Ad Code

Responsive Advertisement

"ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ"

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದ್ದ "ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ" ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮಿಗಳು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು, ಶ್ರೀ ನಂಜಾವಧೂತ ಸ್ವಾಮಿಗಳು, ಶ್ರೀ ಚಂದ್ರಶೇಖರ ಸ್ವಾಮಿಗಳು, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಕೆ.ಗೋಪಾಲಯ್ಯ ಹಾಗೂ ನಾರಾಯಣಗೌಡ, ಶಾಸಕ ಮುನಿರತ್ನ, ಸಂಸದ ಪಿ.ಸಿ.ಮೋಹನ್ ಉಪಸ್ಥಿತರಿದ್ದರು.



Post a Comment

0 Comments

Ad Code

Responsive Advertisement