Ticker

6/recent/ticker-posts

Ad Code

Responsive Advertisement

ಬಡವರಿಗೆ ಆಹಾರ ಕಿಟ್ ನೀಡುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಲನೆ

 ನರಗುಂದ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಆಯೋಜಿಸಿರುವ ಕೊರೋನಾ ಲಾಕ್ ಡೌನ್ ಸಂತ್ರಸ್ತ ಬಡವರಿಗೆ ಆಹಾರ ಕಿಟ್ ನೀಡುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಸದಾಶಿವನಗರದಲ್ಲಿ ಸಾಂಕೇತಿಕವಾಗಿ ಮಂಗಳವಾರ ಚಾಲನೆ ನೀಡಿದರು. ಕೆಪಿಸಿಸಿ ಸಂಯೋಜಕ ಡಾ. ಸಂಗಮೇಶ್, ಕಾಂಗ್ರೆಸ್ ವೈದ್ಯ ಘಟಕದ ಅಧ್ಯಕ್ಷ ಡಾ. ಮಧು, ಉಪಾಧ್ಯಕ್ಷ ಡಾ. ಶ್ರೀನಿವಾಸನ್, ಪ್ರಧಾನ ಕಾರ್ಯದರ್ಶಿಗಳಾದ, ಡಾ. ಶಂಕರ್ ಗುಹಾ, ಡಾ. ಭಗತ್ ಮತ್ತಿತರರು ಇದ್ದರು.





Post a Comment

0 Comments

Ad Code

Responsive Advertisement