ಶಾಸಕ ಯಶವಂತರಾಯಗೌಡ ಪಾಟೀಲ್, ಮಾಜಿ ಶಾಸಕ ಅಪ್ಪಾಜಿ ನಾಡಗೌಡ, ಎಂಎಲ್ಸಿ ಶ್ರೀನಿವಾಸ ಮಾನೆ, ಮಾಜಿ ಎಂಎಲ್ಸಿ ಎಂ.ಡಿ. ಲಕ್ಷ್ಮೀನಾರಾಯಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
****
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಅವರ ಜತೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸಮಾಲೋಚನೆ ನಡೆಸಿದರು.
****



0 Comments