Ticker

6/recent/ticker-posts

Ad Code

Responsive Advertisement

ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

 'ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನದ ಹಾರ್ದಿಕ ಶುಭಾಶಯಗಳು. ಸಾಂಕ್ರಾಮಿಕದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯೋಗಾಭ್ಯಾಸದ ಪಾತ್ರ ಮಹತ್ವದ್ದಾಗಿದೆ. ಆರೋಗ್ಯಪೂರ್ಣ ಶರೀರ, ಮನಸ್ಸುಗಳ ಜೊತೆಗೆ ಸಾರ್ಥಕ ಜೀವನ ರೂಪಿಸಿಕೊಳ್ಳಲು ನೆರವಾಗುವ ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ' : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.



Post a Comment

0 Comments

Ad Code

Responsive Advertisement