Ticker

6/recent/ticker-posts

Ad Code

Responsive Advertisement

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯ ಮಹಾಪ್ರಬಂಧಕ ನಂದಕಿಶೋರ್ - ಮುಖ್ಯಮಂತ್ರಿ ಸೌಹಾರ್ದಯುತ ಭೇಟಿ


ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯ ಮಹಾಪ್ರಬಂಧಕ ನಂದಕಿಶೋರ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಇಂದು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.




Post a Comment

0 Comments

Ad Code

Responsive Advertisement