Ticker

6/recent/ticker-posts

Ad Code

Responsive Advertisement

ಜ್ಞಾನಾಮೃತ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಬಳ್ಳಾರಿ ಜೂನ್ 06. ಬಳ್ಳಾರಿಯ ಹೊಸಪೇಟೆ-ಬೆಂಗಳೂರು ಬೈಪಾಸ್ ರಸ್ತೆಯ ಜ್ಞಾನಸಾಗರ ಬಡಾವಣೆಯಲ್ಲಿರುವ ಜ್ಞಾನಾಮೃತ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 05.06.2021 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿ 50 ಬಾದಾಮಿ ಹಾಗೂ 50 ತೆಂಗಿನ ಸಸಿಗಳನ್ನು ನೆಡುವ ಮುಖಾಂತರ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಮ್. ಜಿ. ಗೌಡರವರು, ಕಾರ್ಯದರ್ಶಿಗಳಾದ ಡಾ. ಮರ್ಚಡ್ ಮಲ್ಲಿಕಾರ್ಜುನ ಗೌಡ್, ಪ್ರಾಂಶುಪಾಲರಾದ ಯಶವಂತ್ ಶೆಟ್ಟಿ ಹಾಗೂ ಉಪನ್ಯಾಸಕ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



Post a Comment

0 Comments

Ad Code

Responsive Advertisement