Ticker

6/recent/ticker-posts

Ad Code

Responsive Advertisement

ಜಲ ಮಂಡಳಿಯ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆ

 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಜಲ ಮಂಡಳಿಯ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ|| ಇ.ವಿ. ರಮಣರೆಡ್ಡಿ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು





Post a Comment

0 Comments

Ad Code

Responsive Advertisement