Ticker

6/recent/ticker-posts

Ad Code

Responsive Advertisement

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ

 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ತಮ್ಮ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ, ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ|| ಕೆ.ಸುಧಾಕರ್ ಉಪಸ್ಥಿತರಿದ್ದರು.










Post a Comment

0 Comments

Ad Code

Responsive Advertisement