ದರ್ಶನ್ ಅಭಿಮಾನಿಗಳಿಂದ ಚಿತ್ರಮಂದಿರದ ನೌಕರರಿಗೆ ದಿನಸಿ ಕಿಟ್ ವಿತರಣೆ
ಮೈಸೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದ ಅಗ್ರಹಾರದ ಪದ್ಮಾ ಚಿತ್ರ ಮಂದಿರದ ನೌಕರರಿಗೆ ತೂಗುದೀಪ್ ದರ್ಶನ್ ಅಭಿಮಾನಿ ಬಳಗದಿಂದ ದಿನಬಳಕೆಯ ಆಹಾರ ಕಿಟ್ ಗಳನ್ನು
ವಿತರಿಸಲಾಯಿತು ಇದೇ ಸಂದರ್ಭದಲ್ಲಿ ಮಾಜಿ ನಗರ ಪಾಲಿಕಾ ಸದಸ್ಯರಾದ ಎಂ ಡಿ ಪಾರ್ಥಸಾರಥಿ ,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಎಂ ಎನ್ ನವೀನ್ ಕುಮಾರ್ ,ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ತೂಗುದೀಪ್ ದರ್ಶನ್ ಅಭಿಮಾನಿ ಬಳಗದ ಸದಸ್ಯರು ಗಳಾದ ಕಡಕೊಳ ಜಗದೀಶ್ ,ಹರೀಶ್ ನಾಯ್ಡು ,ಶ್ರೀನಿವಾಸ್ ಪ್ರಸಾದ್ ,ಹಾಗೂ ಇನ್ನಿತರರು ಹಾಜರಿದ್ದರು

0 Comments