Ticker

6/recent/ticker-posts

Ad Code

Responsive Advertisement

ಆಹಾರ ಕಿಟ್ ವಿತರಣಾ ಕಾರ್ಯಕ್ರಮ

ದಿನಾಂಕ: 29-06-2021 ರಂದು ಮುಂಜಾನೆ 09-30 ಗಂಟೆಗೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯ ಆವರಣದಲ್ಲಿ ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯಿಂದ ಪೂರೈಸಲಾಗಿರುವ ಆಹಾರ ಕಿಟ್‍ಗಳನ್ನು ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುವ ಕಾರ್ಯಕ್ರಮವನ್ನು ಶ್ರೀ ಬಸವರಾಜ ಹೊರಟ್ಟಿ, ಮಾನ್ಯ ಸಭಾಪತಿಗಳು, ಕರ್ನಾಟಕ ವಿಧಾನ ಪರಿಷತ್ತು, ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.



ಕಟ್ಟಡ ಕಾರ್ಮಿಕರು ಅಧಿಕೃತ ಗುರುತಿನ ಚೀಟಿಯೊಂದಿಗೆ ಹಾಜರಾಗಿ ಸರಕಾರದ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

Post a Comment

0 Comments

Ad Code

Responsive Advertisement