2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಭೂಮಿ ಪೂಜೆ
ಬಳ್ಳಾರಿ ಜುಲೈ 26.ಸಿರಿವಾರ ಗ್ರಾಮದಲ್ಲಿ ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ ಬಿ.ನಾಗೇಂದ್ರ ರವರು ಪಂಚಾಯತ್ ರಾಜ್ ಇಂಜಿನಿಯರ್ ಇಲಾಖೆಯ ಅನುದಾನದಡಿಯಲ್ಲಿ 2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಭೂಮಿ ಪೂಜೆ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಾನಯ್ಯ ರವರು, ತಾಲೂಕು ಪಂಚಾಯಿತಿ ಇಔ ಬಸಪ್ಪ ರವರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರುಗಳು ಹಾಗೂ ಊರಿನ ಮುಖಂಡರು ಉಪಸ್ಥಿತರಿದ್ದರು.


0 Comments