Ticker

6/recent/ticker-posts

Ad Code

Responsive Advertisement

ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಒದಗಿಸಿರುವ 40 ಐ.ಸಿ.ಯು ಬೆಡ್

 ಸಿ.ಐ.ಐ, ಎಂಬೆಸ್ಸಿ ಗ್ರೂಪ್, 3ಎಂ, ಸ್ವಿಸ್ ರೇ, ಕ್ಯಾಪಿಟಲ್ ಲ್ಯಾಂಡ್ ಹೋಪ್ ಫೌಂಡೇಶನ್, ಆಕ್ಸಾ, ಐಕೆಮಾ, ಯೂಯಿಲ್ ಇನ್ ಫ್ರಾಸ್ಟ್ರಕ್ಚರ್, ಲೊವ್ಸ್ ಇಂಡಿಯಾ ಹಾಗೂ ಸಂಭವ್ ಪ್ರತಿಷ್ಠಾನಗಳ ವತಿಯಿಂದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಒದಗಿಸಿರುವ 40 ಐ.ಸಿ.ಯು ಬೆಡ್ ಗಳು ಹಾಗೂ ಇತರೆ ವೈದ್ಯಕೀಯ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು ಹಾಗೂ ಕೋವಿಡ್-19 ಆಸ್ಪತ್ರೆಗಳ ನಿರ್ಮಾಣಕ್ಕೆ ನೋಡಲ್ ಅಧಿಕಾರಿ ಡಾ|| ಪಿ.ಎಸ್.ಹರ್ಷ ಹಾಗೂ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.




Post a Comment

0 Comments

Ad Code

Responsive Advertisement