Ticker

6/recent/ticker-posts

Ad Code

Responsive Advertisement

BELLARY: ಗ್ರಾಮ ಪಂ. ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ನಾಗೇಂದ್ರ

ಬಳ್ಳಾರಿ ಜುಲೈ 09. ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ ಬಿ.ನಾಗೇಂದ್ರ ರವರ ಶಂಕರ ಬಂಡೆ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸಿದರು.

 ಶ್ರೀ ಬಲಮುರಿ ಗಣೇಶನ ನೂತನ ರಥವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಔ ಬಸಪ್ಪ ರವರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೀಲಮ್ಮ ನಾಗರಾಜ ರವರು, ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರುಗಳು ಹಾಗೂ ಊರಿನ ಮುಖಂಡರು,ಕಾAಗ್ರೆಸ್ ಕಾರ್ಯಕರ್ತರು,ಇನ್ನಿತರರು ಉಪಸ್ಥಿತರಿದ್ದರು.


Post a Comment

0 Comments

Ad Code

Responsive Advertisement