ಜನಸಂಘ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಹುಟ್ಟು ಹಬ್ಬದ ಅಂಗವಾಗಿ ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಾಗಪುರ ದಲ್ಲಿರುವ ಶಾಸಕರ ಕಛೇರಿಯಲ್ಲಿ ಇಂದು ಸ್ಥಳೀಯ ಶಾಸಕರು ಹಾಗು ಅಬಕಾರಿ ಸಚಿವರಾದ ಕೆ ಗೋಪಾಲಯ್ಯನವರು ಶ್ಯಾಮ್ ಪ್ರಸಾದ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್ ಎಂ ವಿಶ್ವನಾಥ್, ಒ ಬಿ ಸಿ ಅಧ್ಯಕ್ಷ ನೆ ಲ ನರೇಂದ್ರ ಬಾಬು, ಪಾಲಿಕೆ ಮಾಜಿ ಉಪ ಮೇಯರ್ ಎಸ್, ಹರೀಶ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ , ಕ್ಷೇತ್ರದ ಎಲ್ಲ ಮೋರ್ಚಾದ ಅಧ್ಯಕ್ಷರು ಉಪಾಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು..
ಇದೇ ಸಂದರ್ಭದಲ್ಲಿ ಕ್ಷೇತ್ರದ ಬಡ ಹಾಗೂ ಮಧ್ಯಮ ವರ್ಗದ ಕೂಲಿಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ ಮಾಡಿದರು.


0 Comments