Ticker

6/recent/ticker-posts

Ad Code

Responsive Advertisement

ಡಾ. ಸೈಯದ್ ನಾಸೀರ್ ಹುಸೇನ್ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್

ರಾಜ್ಯಸಭಾ ಸಂಸದರಾದ ಡಾ. ಸೈಯದ್ ನಾಸೀರ್ ಹುಸೇನ್ ರವರ ನೇತೃತ್ವದಲ್ಲಿ ಬಳ್ಳಾರಿ ನಗರದ ಶಾದಿ ಮಹಾಲ್ ರಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಹಂಚಿಕೆಯಾದ ಆಹಾರ ಸಾಮಗ್ರಿ ಕಿಟ್ಟುಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಪಧಾದಿಕಾರಿಗಳು, ಕಾರ್ಯಕರ್ತರು, ರಾಜ್ಯಸಭಾ ಸಂಸದರ ಆಪ್ತ ಸಹಾಯಕರಾದ ಗೋಕುಲ್ ನಾಯ್ಡು ಆರ್.ಎಸ್, ಮತ್ತಿತರರು ಉಪಸ್ಥಿತರಿದ್ದರು.




Post a Comment

0 Comments

Ad Code

Responsive Advertisement