Ticker

6/recent/ticker-posts

Ad Code

Responsive Advertisement

ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕ

ತಾವರಚಂದ್ ಗೆಹ್ಲೋಟ್  ಕರ್ನಾಟಕಕ್ಕೆ ನೂತನ ರಾಜ್ಯಪಾರಾಗಿ ನೇಮಕ


 ಬೆಂಗಳೂರು – ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ.

ರಾಜ್ಯಪಾಲ ವಜುಬಾಯಿ ವಾಲಾ ಅವರ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಈಗ ನೂತನ ನೇಮಕವಾಗಿದೆ.

ಕೇಂದ್ರದಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿರುವ ಗೆಹ್ಲೋಟ್ 2 -3 ದಿನದಲ್ಲಿ ಅಧಿಕಾರಿ ವಹಿಸಿಕೊಳ್ಳುವ ಸಾಧ್ಯತೆ ಇದೆ. ಕೇಂದ್ರ ಸಚಿವರಾಗಿ, ಕರ್ನಾಟಕದ ಉಸ್ತುವಾರಿಯಾಗಿ ಕೂಡ ಕೆಲಸ ನಿರ್ವಹಿಸಿದ್ದರು.

ಒಟ್ಟೂ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದೆ.


Post a Comment

0 Comments

Ad Code

Responsive Advertisement