Ticker

6/recent/ticker-posts

Ad Code

Responsive Advertisement

ಆಂಜನೇಯ ಕೆ.ಜಿ ಮುಖ್ಯ ಗುರುಗಳು ಸರ್ಕಾರಿ ಆದರ್ಶವಿದ್ಯಾಲಯ

ಬಳ್ಳಾರಿ ಜುಲೈ 22.   ಸರ್ಕಾರಿ ಆದರ್ಶ ವಿದ್ಯಾಲಯ ಬಳ್ಳಾರಿ 2021 -22 ನೇ ಸಾಲಿಗೆ 6ನೇ ತರಗತಿ ದಾಖಲಾತಿ ಪಡೆಯಲು ನಡೆಸುವ ಪ್ರವೇಶ  ಪರೀಕ್ಷೆಯು ಜುಲೈ 27 ರಂದು ಬೆಳಿಗ್ಗೆ 10.30 ಗಂಟೆಯಿAದ 1 ಗಂಟೆಯವರೆಗೆ ನೂತನ S.ಔ.P ಪ್ರಕಾರ ಬಳ್ಳಾರಿ ಯ 2 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಈಗಾಗಲೇ ತಿಳಿಸಲಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ವೆಬ್ಸೈಟ್.www.vidyavahini.karnataka.gov.in   ಅಥವಾ .www.schooleducation.kar.nic.in   ನಲ್ಲಿ ವಿದ್ಯಾರ್ಥಿಯ ಸ್ಯಾಟ್ಸ್ ನಂಬರ್ ಅಥವಾ ಅಪ್ಲಿಕೇಶನ್ ಸಂಖ್ಯೆ ಹಾಕಿ ಡೌನ್ಲೋಡ್ ಮಾಡಿಕೊಂಡು ಯಾವ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು ಈ ಕುರಿತು ಈಗಾಗಲೇ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಮಾಹಿತಿಯನ್ನು ರವಾನಿಸಲಾಗಿದೆ ಎಂದು ಆಂಜನೇಯ ಕೆ.ಜಿ    ಮುಖ್ಯ ಗುರುಗಳು ಸರ್ಕಾರಿ ಆದರ್ಶವಿದ್ಯಾಲಯ ಬಳ್ಳಾರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments

Ad Code

Responsive Advertisement