Ticker

6/recent/ticker-posts

Ad Code

Responsive Advertisement

ಮೆಟ್ರಿಕ್ ಪೂರ್ವ - ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ: ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಅಭಿವೃದ್ಧಿ - ರಾಜೀವ್ ಚಾವ್ಲಾ

ಬೆಂಗಳೂರು,  ಜುಲೈ 15 (ಕರ್ನಾಟಕ ವಾರ್ತೆ): ಇಂದಿನ ಸಭೆಗೆ ಬಂದು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಬಗ್ಗೆ ಮಾಹಿತಿಯನ್ನು ಪಡೆದಿದ್ದಕ್ಕಾಗಿ ಹಾಗೂ ವಿಚಾರಪೂರ್ಣ ಪ್ರಶ್ನೆಗಳನ್ನು ಕೇಳಿ ಸ್ಪಷ್ಟೀಕರಣ ಪಡೆದಿದ್ದಕ್ಕಾಗಿ ತಮಗೆ ಧನ್ಯವಾದಗಳು.

ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಲಭ್ಯವಿರುವ ಧನಸಹಾಯವನ್ನು ನೇರವಾಗಿ ಅರ್ಹ ಫಲಾನುಭವಿಗಳಿಗೆ ಪಾವತಿ ಮಾಡಲು ಕರ್ನಾಟಕ ಸರ್ಕಾರದ ಇ-ಆಡಳಿತ ಇಲಾಖೆಯು ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸುತ್ತಿರುವ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ವೈಶಿಷ್ಠ್ಯಗಳನ್ನು ತಮಗೆ ಇಂದಿನ ಸಭೆಯಲ್ಲಿ ಸಿಬ್ಬಂದಿ & ಆಡಳಿತ ಸುಧಾರಣೆ  (ಇ-ಆಡಳಿತ) ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರಾದ ಶ್ರೀ ರಾಜೀವ್ ಚಾವ್ಲಾರವರು ವಿವರವಾಗಿ ತಿಳಿಸಿಕೊಟ್ಟಿರುತ್ತಾರೆ. ಇದೇ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಮಗೆ ಒದಗಿಸುವ ಉದ್ದೇಶದಿಂದ
ಇದರೊಂದಿಗೆ ಇನ್ನೂ ಹಲವು ದಾಖಲೆಗಳನ್ನು ಲಗತ್ತಿಸಲಾಗಿದೆ. ಅದರಲ್ಲಿರುವ  ಮಾಹಿತಿಗಳನ್ನು ಅವಲೋಕಿಸಲು ಕೋರಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ಪ್ರಚಾರ ದೊರೆಯುವಂತೆ ತಮ್ಮ ಪತ್ರಿಕೆಯಲ್ಲಿ/ವಾಹಿನಿಯಲ್ಲಿ ಸುದ್ದಿಯಾಗಿ ವಿವರವಾಗಿ ಪ್ರಕಟಿಸಲು ಕೊರಿದೆ.
1. 2021ರಲ್ಲಿ ಭಾರತ ಸರ್ಕಾರವು ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿ
2. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಸ್ ಎಸ್ ಪಿ - ಸಹಾಯಕೇಂದ್ರವನ್ನು ಸ್ಥಾಪಿಸಲು ಉನ್ನತ ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆ.
3. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಬಗ್ಗೆ ಪ್ರಾತ್ಯಕ್ಶಿಕೆ ,
4. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಬಗ್ಗೆ ಮಾಹಿತಿ
5. ಮೆಟ್ರಿಕ್ ಪೂರ್ವ & ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ವಿತರಣೆಯ ಅಂಕಿಅಂಶಗಳು,
6. ಮೆಟ್ರಿಕ್ ಪೂರ್ವ & ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಕಾರ್ಯವಿಧಾನ (ಜಿಟoತಿಛಿhಚಿಡಿಣ)
7. ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿ ಸಂಖ್ಯೆಗಳ ಪಟ್ಟಿ

Post a Comment

0 Comments

Ad Code

Responsive Advertisement