ಬೆಂಗಳೂರು:ಕರ್ನಾಟಕದ ನೂತನ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹಲೋತ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಮತ್ತು ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್‍ಕುಮಾರ್ ಅವರು ಇಂದು ಭೇಟಿ ಮಾಡಿ ಶುಭ ಹಾರೈಸಿದರು.

0 Comments