ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಸಮಾರಂಭದಲ್ಲಿ ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಕೋರಿದರು. ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಉಪಸ್ಥಿತರಿದ್ದರು.


0 Comments