Ticker

6/recent/ticker-posts

Ad Code

Responsive Advertisement

ವರ್ಲ್ಡ್ ವಿಷನ್ ಇಂಡಿಯಾ ವ್ಯವಸ್ಥಾಪಕರಿಂದ ನೋಟ್ ಪುಸ್ತಕ ವಿತರಣೆ

ಬಳ್ಳಾರಿ ಜುಲೈ 07. ಬಸರಕೋಡ, ಹಿರೆಹಡ್ಲಗಿ ಮತ್ತು ಇಬ್ರಾಹಿಂಪುರ ಗ್ರಾಮದಲ್ಲಿ ದಿನಾಂಕ 6-7-2021 ರಂದು ವರ್ಲ್ಡ್ ವಿಷನ್ ಇಂಡಿಯಾ ವ್ಯವಸ್ಥಾಪಕರಾದ ಶ್ರೀಮತಿ ಪ್ರೇಮಲತಾ ಅವರು ಇಬ್ರಾಹಿಂಪುರ ಗ್ರಾಮದಲ್ಲಿ, ಬಸರಕೋಡ ಗ್ರಾಮದಲ್ಲಿ ಹಾಗೂ ಹಿರೆಹಡ್ಲಿಗೆ ಗ್ರಾಮದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಒಬ್ಬ ವಿದ್ಯಾರ್ಥಿಗೆ 6 ನೋಟುಪುಸ್ತಕಗಳಂತೆ ಸುಮಾರು 200 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳ ವಿತರಣೆ ಮಾಡಲಾಯಿತು.

 ಈ ಸಂದರ್ಭದಲ್ಲಿ ಇಬ್ರಾಹಿಂಪುರ ಗ್ರಾಮದಲ್ಲಿ ಸಿದ್ದಲಿಂಗ ಮೂರ್ತಿ  ಃಇಔ ರವರು ಉದ್ಘಾಟನೆ ಮಾಡಿದರು. ಈ ಕಾರ್ಯಕ್ರಮದಲ್ಲಿ ವರ್ಲ್ಡ್ ವಿಷನ್ ಇಂಡಿಯಾ ವ್ಯವಸ್ಥಾಪಕರಾದ ಶ್ರೀಮತಿ ಪ್ರೇಮಲತಾ ರವರು, ಗ್ರಾಮಾಭಿವೃದ್ಧಿ ಅಧಿಕಾರಿಗಳು, ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ವರ್ಲ್ಡ್ ವಿಷನ್ ಇಂಡಿಯಾ ಸಿಬ್ಬಂದಿಗಳು ಹಾಜರಿದ್ದರು.


Post a Comment

0 Comments

Ad Code

Responsive Advertisement