29-08-2021: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಪದ್ಮಭೂಷಣ ಮೇಜರ್ ಧ್ಯಾನ್ ಚಂದ್ ಜಯಂತಿ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆ ಆಯೋಜಿಸಿದ್ದ ಒಲಂಪಿಯನ್ ಗಳು ಮತ್ತು ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕ್ರೀಡಾ ಸಚಿವ ಡಾ. ನಾರಾಯಣಗೌಡ, ಗಣ್ಯರು, ಹಿರಿಯ ಅಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.


0 Comments