Ticker

6/recent/ticker-posts

Ad Code

Responsive Advertisement

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಬರಮಾಡಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಗೌರವಾನ್ವಿತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಇಂದು ಘನತೆವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಸವರಾಜ್ ಎಸ್ ಬೊಮ್ಮಾಯಿ, ಸಚಿವರಾದ ಅಶ್ವಥ್ ನಾರಾಯಣ್,  ಸಂಸದರಾದ ಪಿ ಸಿ ಮೋಹನ್  ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.






ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಇಂದು ರಾಜಭವನದ ಮುಖ್ಯದ್ವಾರದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

Post a Comment

0 Comments

Ad Code

Responsive Advertisement