ಬುಧವಾರ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ವಿಧಾನಸೌಧದ ಬಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ ಎಂ ವಿ ಸ್ಮಾರಕ ಪ್ರಶಸ್ತಿ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಎಂ ಎಸ್ ರಾಮಯ್ಯ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ ಎಂ ಆರ್ ಜಯರಾಂ ಅವರಿಗೆ ಸರ್ ಎಂ ವಿ ಸ್ಮಾರಕ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್, ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ, ಸಂಸದರಾದ ಪಿ ಸಿ ಮೋಹನ್, ಎಫ್ ಕೆಸಿಸಿಐ ಅಧ್ಯಕ್ಷರಾದ ಶ್ರೀ ಪೆರಿಕಲ್ ಎಂ ಸುಂದರ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
0 Comments