Ticker

6/recent/ticker-posts

Ad Code

Responsive Advertisement

ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಪುನರ್ ರಚನೆಗೆ ಸಂಬಂಧಿಸಿದಂತೆ ಸಭೆ

 ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ಕೋಲಾರ - ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಪುನರ್ ರಚನೆಗೆ ಸಂಬಂಧಿಸಿದಂತೆ ಸಭೆ ನಡೆಸಿದರು.



ಸಚಿವರಾದ ಡಾ|| ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



Post a Comment

0 Comments

Ad Code

Responsive Advertisement