Ticker

6/recent/ticker-posts

Ad Code

Responsive Advertisement

ಫಿಟ್ ಇಂಡಿಯಾ ಫ್ರೀಡಂ ರನ್ ಸೈಕಲ್ ಜಾಥಾಕ್ಕೆ ಮುಖ್ಯಮಂತ್ರಿ ಚಾಲನೆ

 ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ವಿಧಾನ ಮಂಡಲದ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಉದ್ಘಾಟಿಸಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೊದಲಾದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆಯೋಜಿಸಿದ್ದ ಫಿಟ್ ಇಂಡಿಯಾ ಫ್ರೀಡಂ ರನ್ ಸೈಕಲ್ ಜಾಥಾಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿಗಳಾದ ಡಾ|| ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.




VARTHAJALA SUDDI MANE, MALLESWARA, BENGALURU 560 003.
9448119247


Post a Comment

0 Comments

Ad Code

Responsive Advertisement