Ticker

6/recent/ticker-posts

Ad Code

Responsive Advertisement

ರಾಜ್ಯದಲ್ಲಿ ಸಮೃದ್ಧಿಯ ಹೊಸ ಯುಗವನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ: ಮುಖ್ಯಮಂತ್ರಿ

 'ರಾಜ್ಯ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡ ಸಚಿವರುಗಳಿಗೆ ಹಾರ್ದಿಕ ಅಭಿನಂದನೆಗಳು. ಒಟ್ಟಾಗಿ, ಕರ್ನಾಟಕದ ಜನರ ಆಶೋತ್ತರಗಳು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ರವರ ದೂರದೃಷ್ಟಿಗೆ ಅನುಗುಣವಾಗಿ ಅಭಿವೃದ್ಧಿ, ಬೆಳವಣಿಗೆ ಮತ್ತು ರಾಜ್ಯದಲ್ಲಿ ಸಮೃದ್ಧಿಯ ಹೊಸ ಯುಗವನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡೋಣ' :

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ.




ADVT:






Post a Comment

0 Comments

Ad Code

Responsive Advertisement