Ticker

6/recent/ticker-posts

Ad Code

Responsive Advertisement

ಇಂದು ಕೋವಿಡ್-19 ಪರಿಸ್ಥಿತಿ ಕುರಿತಂತೆ ಸಚಿವರು, ತಜ್ಞರು - ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ

 ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ಕೋವಿಡ್-19 ಪರಿಸ್ಥಿತಿ ಕುರಿತಂತೆ ಸಚಿವರು, ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಚಿವರಾದ ಆರ್. ಅಶೋಕ್, ಡಾ|| ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ಬಿ.ಸಿ.ನಾಗೇಶ್, ತಜ್ಞರಾದ ಡಾ|| ದೇವಿಪ್ರಸಾದ್ ಶೆಟ್ಟಿ, ಡಾ|| ಸಿ.ಎನ್.ಮಂಜುನಾಥ್, ಡಾ|| ರವಿ, ಡಾ|| ಸುದರ್ಶನ್, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು, ತಜ್ಞರು ಸಭೆಯಲ್ಲಿ ಭಾಗವಹಿಸಿದ್ದರು.

www.varthajala.live


Post a Comment

0 Comments

Ad Code

Responsive Advertisement