ಬಳ್ಳಾರಿ ಆ 31.ಬಳ್ಳಾರಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಕಾರ್ಯಕಾರಿಣಿ ಸಭೆ ನೆಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಚನ್ನಬವನಗೌಡ ಪಾಟೀಲ್‌ರು ಹಾಗೂ ರಾಜ್ಯ ಸಫಾಯಿ ಕರ್ಮಚಾರಿ ನಿಗಮ ಮಂಡಳಿಯ ಅಧ್ಯಕ್ಷರಾದ ಹನುಮಂತಪ್ಪನವರು ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಶಿವಕೃಷ್ಣ ರಾಜ್ಯ ಕಾರ್ಯಕಾರಿಣಿ ಸದಸ್ಯರುಗಳಾದ ವಿಜಯಲಕ್ಷ್ಮಿ, ಶೋಭಾ ನಗರಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ನಾಯ್ಡು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಕವಿತಾ, ಈಶ್ವರ್ ಸಿಂಗ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕು. ಸುಗುಣ ,ಮತ್ತು ಶ್ರೀಮತಿ ಸುನಿತಾ ಬುಡಾ ಅಧ್ಯಕ್ಷರಾದ ಪಾಲಣ್ಣ, ಮಾಜಿ ಮಹಾ ಪೌರರಾದ ಶ್ರೀಮತಿ ಪಾರ್ವತಿ ಹಿಂದೂ ಶೇಖರ್, ಮಾಜಿ ಉಪ ಮಹಾಪೌರರಾದ ಶ್ರೀಮತಿ ಶಶಿಕಲಾ, ರಾ.ಬ. ಕೋ ಹಾಲು ಒಕ್ಕೂಟದ ನಿರ್ದೇಶಕರಾದ ವೀರಶೇಖರ್ ರೆಡ್ಡಿ ,ಪ್ರಮುಖರಾದ ಶ್ರೀಮತಿ ವಿಜಯಲಕ್ಷ್ಮಿ, ಶ್ರೀಮತಿ ಅಲವೇಲಮ್ಮ, ಶ್ರೀಯುತ ಶಂಕರಪ್ಪ ನವರು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶ್ರೀಮತಿ ಶಾಂತ ಈ ಕಾರ್ಯಕ್ರಮಕ್ಕೆ ಆಗಮಿಸಿ ಬಳ್ಳಾರಿಯ ಜನಸೇವಕರಾದ ರಾಜ್ಯ ಬಿಜೆಪಿಯ ಸಾರಿಗೆ ಸಚಿವರಾದ ಶ್ರೀ ರಾಮುಲು ರವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಹೆಣ್ಣು ಮಕ್ಕಳಿಗೆ ಸೀರೆಗಳನ್ನುಕಳುಹಿಸಿ ಕೊಟ್ಟಿದ್ದರು ಶ್ರೀಮತಿ ಶಾಂತ ಅವರು ವಿತರಣೆ ಮಾಡಿದರು.

0 Comments