ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ "ನಗರದ ಶುಚಿತ್ವಕ್ಕಾಗಿ ನಾಗರಿಕರ ಪಾಲ್ಗೊಳ್ಳುವಿಕೆ"(Citizen Participation Program-CPP) ಕಾರ್ಯಕ್ರಮದ ಉದ್ಘಾಟನಾ ಸಮಾರಂಭ. ಸದರಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಟ್ಟದ ಘನತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿಯ ಅಧ್ಯಕ್ಷರು ಹಾಗೂ ನಿವೃತ್ತ ನ್ಯಾಯಾಧೀಶರಾದ ಶ್ರೀ ಸುಭಾಷ್ ಬಿ ಆಡಿ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ವಂದಿತಾ ಶರ್ಮಾ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ಉಪಸ್ಥಿತರಿರಲಿದ್ದಾರೆ.
25-08-2021
ಸಮಯ: ಬೆಳಗ್ಗೆ 11.00ಕ್ಕೆ.
ಸ್ಥಳ: ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್), ಬೆಂಗಳೂರು.
0 Comments