ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನರೇಂದ್ರ ಮೋದಿ ರವರ ನೇತೃತ್ವದ ಕೇಂದ್ರ ಸರ್ಕಾರದ ಸಂಪುಟದಲ್ಲಿ ಸಚಿವರಾದ ಪ್ರಹ್ಲಾದ ಜೋಷಿ ಹಾಗೂ ಡಿ.ವಿ.ಸದಾನಂದಗೌಡರಿಗೆ ಮನವಿ ಸಲ್ಲಿಸಿದ ಫಲಶೃತಿ ಇಂದು ಕೇಂದ್ರ ಸರ್ಕಾರವು ಅರ್ಚಕರು, ಪುರೋಹಿತರು ಹಾಗೂ ಅಡುಗೆ ಕೆಲಸ ಮಾಡುವವರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ ಮಾಡಿ ಈ ಕೂಡಲೇ ನೋಂದಣಿ ಮಾಡಲು ಆದೇಶಸಿರುತ್ತಾರೆ, ಕೇಂದ್ರ ಸರ್ಕಾರದ ಇ-ಶ್ರಮ ವೆಬ್ ಸೈಟ್ ಅಥವ ಸಿ.ಎ.ಸಿ ಸೆಂಟರ್ ಮುಖಾಂತರ ನೋಂದಾಯಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳನ್ನು ಪಡೆದುಕೊಳ್ಳಬೇಕು ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕಗಿ ವಿನಂತಿ. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆದೇಶ ಹೊರಡಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತುಂಬು ಹೃದಯದ ಧನ್ಯವಾದಗಳು.
ಹೆಚ್.ಎಸ್.ಸಚ್ಚಿದಾನಂದಮೂರ್ತಿ
ಅಧ್ಯಕ್ಷರು
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ (ಕರ್ನಾಟಕ ಸರ್ಕಾರ)
https://eshram.gov.in/
0 Comments