Ticker

6/recent/ticker-posts

Ad Code

Responsive Advertisement

SANGOLLI RAYANNA - ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮದಿನಾಚಾರಣೆ

 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮದಿನಾಚಾರಣೆ ಅಂಗವಾಗಿ ಇಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಬೆಂಗಳೂರಿನಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಕಾಗಿನೆಲೆ ಮಹಾಸಂಸ್ಥಾನದ ಶ್ರೀ ನಿರಂಜನಾನಂದ ಸ್ವಾಮೀಜಿ, ಸಚಿವ ಆರ್.ಅಶೋಕ್, ಎಂ.ಟಿ.ಬಿ.ನಾಗರಾಜ್, ಶಾಸಕ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರೇವಣ್ಣ, ಹಿರಿಯ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.






Post a Comment

0 Comments

Ad Code

Responsive Advertisement