Ticker

6/recent/ticker-posts

Ad Code

Responsive Advertisement

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 60 ವಸಂತ ಸಂಭ್ರಮ


'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 60 ವಸಂತ ಸಂಭ್ರಮ' ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಚಾಲನೆ ನೀಡಿದರು. ನಾಲ್ಕು ಸಾರಿಗೆ ನಿಗಮಗಳಲ್ಲಿನ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ  ಈ ಸಂದರ್ಭದಲ್ಲಿ ಪ್ರದಾನ ಮಾಡಿದರು.



ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಚಂದ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮತ್ತಿತರರು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement