Ticker

6/recent/ticker-posts

Ad Code

Responsive Advertisement

AAP KARNATAKA : ರಾಜ್ಯ ಮಹಿಳಾ ಆಯೋಗದ ಕಚೇರಿಗೆ ಮುತ್ತಿಗೆ ಹಾಗೂ ಬೀಗ ಜಡಿಯುವ ಕಾರ್ಯಕ್ರಮ

ರಾಜ್ಯದಲ್ಲಿ  ಮಹಿಳೆಯರ ಮತ್ತು ಮಕ್ಕಳ ಮೇಲೆ ನಿರಂತರ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ - ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವೈಫಲ್ಯ ಗೊಂಡಿರುವುದು ನಿಮಗೆಲ್ಲ ತಿಳಿದ ವಿಷಯವೇ ಆಗಿದೆ . ಈ ಬಗ್ಗೆ ರಾಜ್ಯ ಮಹಿಳಾ ಆಯೋಗವೂ ಸಹ ನಿಷ್ಕ್ರಿಯಗೊಂಡಿದ್ದು ಸಂಪೂರ್ಣ ವೈಫಲ್ಯಗೊಂಡಿದೆ. ರಾಜ್ಯದಲ್ಲಿ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವ ದಿಶೆಯಲ್ಲಿ ಕೈಚೆಲ್ಲಿ ಕುಳಿತಿದೆ. 

ರಾಜ್ಯದಲ್ಲಿ ಮಹಿಳಾ ಆಯೋಗದ ಪ್ರಸ್ತುತೆಯ ಪ್ರಶ್ನೆಯೂ ಮೂಡಿದೆ. ಈ ದಿಶೆಯಲ್ಲಿ ಆಮ್ ಆದ್ಮಿ ಪಕ್ಷದ  ಬೆಂಗಳೂರು ಮಹಿಳಾ ಘಟಕದ ವತಿಯಿಂದ ರಾಜ್ಯ ಮಹಿಳಾ ಆಯೋಗದ ಕಚೇರಿಗೆ ಮುತ್ತಿಗೆ ಹಾಗೂ ಬೀಗ ಜಡಿಯುವ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳುವ ಮೂಲಕ ಎಚ್ಚರಿಕೆಯ ಸಂದೇಶವನ್ನು ನೀಡುವ ವಿಭಿನ್ನ ಪ್ರತಿಭಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 




Post a Comment

0 Comments

Ad Code

Responsive Advertisement