Ticker

6/recent/ticker-posts

Ad Code

Responsive Advertisement

ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಮಾನ್ಯತಾ ಅವಧಿ ವಿಸ್ತರಣೆ

ಬೆಂಗಳೂರು, ಸೆಪ್ಟೆಂಬರ್ 01 (ಕರ್ನಾಟಕ ವಾರ್ತೆ): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 2020_2021 ನೇ ಸಾಲಿನ ಐ.ಟಿ.ಐ., ಡಿಪ್ಲೋಮಾ, ವೃತ್ತಿಪರ, ಪದವಿ, ಸ್ನಾತಕೋತ್ತರ, ಪಿ.ಹೆಚ್.ಡಿ., ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು, ಸಂಜೆ ಕಾಲೇಜು ತರಗತಿಗಳು /ಪರೀಕ್ಷೆಗಳು ಸೆಪ್ಟೆಂಬರ್-2021 ರ ಮಾಹೆಯಲ್ಲಿ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2020-21 ನೇ ಸಾಲಿನ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸುಗಳ ಮಾನ್ಯತಾ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0 Comments

Ad Code

Responsive Advertisement