Ticker

6/recent/ticker-posts

Ad Code

Responsive Advertisement

ಬಳ್ಳಾರಿ ಮೇಯರ್ ಚುನಾವಣೆ, ಅಂತಿಮಗೊಳ್ಳದ ಚರ್ಚೆ-ಸದಸ್ಯರಲ್ಲಿ ಗೊಂದಲ

ಬಳ್ಳಾರಿ, ಸೆ 26. ಬಳ್ಳಾರಿ ಮಹಾನಗರ ಪಾಲಿಕೆಗೆ ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಶನಿವಾರ ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ ಸನ್ಮಾನ್ಯ  ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಸಿದ್ದರಾಮಯ್ಯನವರನ್ನು ಭೇಟಿಯಾದರು, ನಂತರ ಪಾಲಿಕೆ ಮೇಯರ್, ಉಪಮೇಯರ್ ಚುಣಾವಣೆ ಕುರಿತಂತೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರುಗಳಿಗೆ ಅಭಿನಂದಿಸಿ, ಶುಭ ಹಾರೈಸಿದರು. ತಮಿಳುನಾಡು ಹಾಗೂ ಪುದುಚೇರಿಯ ಎಐಸಿಸಿ ಉಸ್ತುವಾರಿಗಳಾದ ದಿನೇಶ್‌ಗುಂಡೂರಾವ್, ಮಾಜಿ ಸಚಿವರಾದ  ಸಂತೋಷ್‌ಲಾಡ್, ಹಾಗೂ ಬಳ್ಳಾರಿ ಜಿಲ್ಲೆ ಕಾಂಗ್ರೆಸ್ ಮುಖಂಡರು ಈ ಸಂಧರ್ಭದಲ್ಲಿ ಹಾಜರಿದ್ದರು.


Post a Comment

0 Comments

Ad Code

Responsive Advertisement