Ticker

6/recent/ticker-posts

Ad Code

Responsive Advertisement

ಸಿಂದಗಿ, ಹಾನಗಲ್ ಉಪ ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ದ: ಸಿದ್ದರಾಮಯ್ಯ

ಬಾದಾಮಿ, ಸಪ್ಟೆಂಬರ್ 28, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ, ಉಪ ಚುನಾವಣೆ ಎದುರಿಸಲು ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಈಗಾಗಲೇ ಸಿದ್ಧಪಡಿಸಲಾಗಿದೆ.  ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಸಿದ್ದರಾಮಯ್ಯನವರು ಬದಾಮಿಯಲ್ಲಿ ಹೇಳಿದರು.


ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೇಲೆ ಈ ಭಾಗದ ಜನರಿಗೆ ವಿಶ್ವಾಸವಿಲ್ಲ ಹಾಗಾಗಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸಲಿದೆ ಎಂದು ಸಿದ್ದರಾಮಯ್ಯನವರು ಸುದ್ದಿಗಾರರೊಂದಿಗೆ ಹೇಳಿದರು.

Shiva Prasad G 7204714959

Post a Comment

0 Comments

Ad Code

Responsive Advertisement