ಬೆಂಗಳೂರು: ಆಲ್ ಇಂಡಿಯಾ ಐಡಿಯಲ್ ಟೀರ‍್ಸ್ ಅಸೋಸಿಯೇಷನ್ ಐಟಾ ಸೆ.೫ ರಂದು ರಾತ್ರಿ ೮:೩೦ಕ್ಕೆ ಝೂಮ್ ಮೀಟಿಂಗ್ ಮೂಲಕ ರಾಜ್ಯಮಟ್ಟದ “ಶಿಕ್ಷಕರ ದಿನಾಚರಣೆ ಆಯೋಜಿಸಿದ್ದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕರ‍್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಐಟಾ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಅತಿಥಿಯಾಗಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಭಾಗವಹಿಸುತ್ತಿದ್ದು ಕರ‍್ಯಕ್ರಮದ ಅಧ್ಯಕ್ಷತೆಯನ್ನು ರ‍್ಕಝಿ ತಾಲೀಮಿ ಬರ‍್ಡ್ ದೆಹಲಿಯ ನರ‍್ದೇಶಕ ಹಾಗೂ ಶಿಕ್ಷಣ ತಜ್ಞ ಸೈಯದ್ ತನ್ವೀರ್ ಆಹಮದ್ ವಹಿಸಲಿದ್ದಾರೆ. ಕರ‍್ಯಕ್ರಮವು ಐಟಾ ರ‍್ನಾಟಕ ತಿತಿತಿ.ಙouಖಿube.ಛಿom/ಚಿiiಣಚಿಞಚಿಡಿಟಿಚಿಣಚಿಞಚಿ ಯೂಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರವಾಗಲಿದ್ದು ರಾಜ್ಯದ ಪ್ರಾಥಮಿಕ, ಪ್ರೌಢ, ಪದವಿ ಕಾಲೇಜಿನ ಎಲ್ಲ ಶಿಕ್ಷಕರು, ಉಪನ್ಯಾಸಕರು ಕರ‍್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.
0 Comments